Close Menu
Praja Suddi

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    October 22, 2024

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024
    Facebook X (Twitter) Instagram
    Facebook X (Twitter) Instagram
    Praja Suddi
    Subscribe
    • Home
    • Job
    • ರಾಜ್ಯ
    • ರಾಜಕೀಯ
    • ವಿದೇಶ
    • Notifications
    • Short Story
    • latest-news
    • Sports
    • Technology
    Praja Suddi
    Home»current affairs»ಆರು ಜನ ಸಾಧಕರಿಗೆ ಇನ್ಫೋಸಿಸ್ ಪ್ರಶಸ್ತಿ
    current affairs

    ಆರು ಜನ ಸಾಧಕರಿಗೆ ಇನ್ಫೋಸಿಸ್ ಪ್ರಶಸ್ತಿ

    Web DeskBy Web DeskNovember 18, 2022Updated:November 18, 2022No Comments2 Mins Read
    Facebook WhatsApp Twitter
    Share
    Facebook WhatsApp Twitter

    * ಗಣಿತ ವಿಜ್ಞಾನ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಬೆಂಗಳೂರಿನ ಮಹೇಶ್‌ ಕಾಕಡೆ ಮತ್ತು ಮಾನವಿಕ ಕ್ಷೇತ್ರದಲ್ಲಿ ಪ್ರೊ.ಸುಧೀರ್‌ ಕೃಷ್ಣಸ್ವಾಮಿ ಸೇರಿ ಆರು ಜನರು ಇಸ್ಫೋಸಿಸ್‌ ಸೈನ್ಸ್‌ ಫೌಂಡೇಶನ್ ಕೊಡ ಮಾಡುವ ಪ್ರತಿಷ್ಠಿತ ‘2022ರ ಇಸ್ಫೋಸಿಸ್‌ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.
    * ಇಸ್ಫೋಸಿಸ್‌ ಸಂಸ್ಥಾಪಕರಲ್ಲಿ ಒಬ್ಬರಾದ ನಾರಾಯಣ ಮೂರ್ತಿ ಹಾಗೂ ಫೌಂಡೇಶನ್ ಟ್ರಸ್ಟಿಗಳು ಮಂಗಳವಾರ ಪ್ರಶಸ್ತಿಗೆ ಆಯ್ಕೆಯಾದವರ ವಿವರ ಪ್ರಕಟಿಸಿದರು.
    * ‘ಎಂಜಿನಿಯರಿಂಗ್‌ ಕಂಪ್ಯೂಟರ್‌ ಸೈನ್ಸ್‌’ನಲ್ಲಿ ಐಐಟಿ ಖರಗಪುರದ ಸುಮನ್‌ ಚಕ್ರವರ್ತಿ, ‘ಜೀವ ವಿಜ್ಞಾನ’ ಕ್ಷೇತ್ರದಲ್ಲಿ ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್‌ ಆಫ್‌ ಫಂಡಮೆಂಟಲ್‌ ರಿಸರ್ಚ ಸಂಸ್ಥೆಯ ನರಜೈವಿಕ ಶಾಸ್ತ್ರಜ್ಞೆ ವಿದಿತಾ ವೈದ್ಯ ಆಯ್ಕೆಯಾಗಿದ್ದಾರೆ.
    * ‘ಭೌತ ವಿಜ್ಞಾನ’ ವಿಭಾಗದಲ್ಲಿ ಪುಣೆ ನ್ಯಾಷನಲ್‌ ಸೆಂಟರ್‌ ಫಾರ್‌ ರೇಡಿಯೋ ಅಸ್ಟೊ್ರೕನಾಮಿ ವಿಭಾಗದ ನಿಸ್ಸೀಮ್‌ ಕಾನೇಕರ್‌, ‘ಸಮಾಜ ವಿಜ್ಞಾನ’ ವಿಭಾಗದಲ್ಲಿ ಅಮೆರಿಕದ ಯೇಲ್‌ ಯುನಿವರ್ಸಿಟಿಯ ರೋಹಿಣಿ ಪಾಂಡೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
    * ಪುರಸ್ಕಾರವು 1 ಲಕ್ಷ ಡಾಲರ್‌, ಚಿನ್ನದ ಪದಕ, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಜನವರಿ ಮಾಸಾಂತ್ಯದಲ್ಲಿ ನಗರದ ಲೀಲಾವತಿ ಪ್ಯಾಲೇಸ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟಿಗಳು ತಿಳಿಸಿದರು.
    * ಮಹೇಶ್‌ ಕಾಕಡೆ ಅವರು ಬೆಂಗಳೂರು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದು, ಬೀಜಗಣಿತ ಸಂಖ್ಯಾಸೂತ್ರಕ್ಕೆ ನೀಡಿದ ಗಮನಾರ್ಹ ಕೊಡುಗೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅವರು ನೀಡಿರುವ ಸೂತ್ರ ಗೂಢಲಿಪಿ ಶಾಸ್ತ್ರದಲ್ಲಿ ಹೆಚ್ಚಿನ ಬಳಕೆ ಆಗುತ್ತಿದೆ.
    * ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿ ಕುಲಪತಿ ಪ್ರೊ. ಸುಧೀರ್‌ ಕೃಷ್ಣಸ್ವಾಮಿ ಅವರಿಗೆ 1973 ರಲ್ಲಿ ಸುಪ್ರೀಂ ಕೋರ್ಟ ರೂಪಿಸಿದ ‘ಸಂವಿಧಾನದ ಮೂಲಸ್ವರೂಪ’ ತಾತ್ವಿಕತೆ ಕುರಿತ ಬರವಣಿಗೆಗೆ ಪ್ರಶಸ್ತಿ ನೀಡಲಾಗುತ್ತಿದೆ.
    * ಈ ಬಾರಿ ಒಟ್ಟೂ 218 ಅರ್ಜಿಗಳು ಪ್ರಶಸ್ತಿಗಾಗಿ ಬಂದಿದ್ದವು. ತೀರ್ಪುಗಾರರಾದ ಪ್ರೊ. ಅರವಿಂದ್‌, ಪ್ರೊ. ಅಕೀಲ್‌ ಬಿಲಗ್ರಾಮಿ, ಪ್ರೊ. ಮೃಗಾಂಕಾ ಸುರ್‌, ಪ್ರೊ. ಚಂದ್ರಶೇಖರ ಖರೆ, ಪ್ರೊ.ಶ್ರೀನಿವಾಸ್‌ ಕುಲಕರ್ಣಿ, ಪ್ರೊ. ಕೌಶಿಕ್‌ ಬಸು ಅವರು ವಿಜೇತರನ್ನು ಆಯ್ಕೆ ಮಾಡಿದ್ದಾರೆ.
    * ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ನೀಡುವ ಜತೆಗೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹೊರಜಗತ್ತು ಎದುರಿಸುವ ಸಮಸ್ಯೆಗಳನ್ನು ಬೇರುಮಟ್ಟದಲ್ಲಿ ಅರ್ಥೈಸಬೇಕಾಗಿದೆ ಎಂದು ಇಸ್ಫೋಸಿಸ್‌ ಸೈನ್ಸ್‌ ಫೌಂಡೇಶನ್ ಟ್ರಸ್ಟಿ ನಾರಾಯಣ್‌ ಮೂರ್ತಿ ಹೇಳಿದರು.
    * ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸಂಶೋಧನಾ ಕ್ಷೇತ್ರ ಹೆಚ್ಚು ಪ್ರಗತಿ ಸಾಧಿಸುತ್ತಿದೆ. ಕೋವಿಡ್‌ ವ್ಯಾಕ್ಸಿನ್‌ ಕಂಡುಹಿಡಿಯುವಿಕೆ ಸಾಧನೆಯಾಗಿದೆ.

    Post Views: 225
    Share. Facebook WhatsApp Twitter
    Previous ArticlePESA ಕಾಯ್ದೆಯನ್ನು ಜಾರಿಗೆ ತರಲು ಅಣಿಯಾಗಿರುವ ಮಧ್ಯಪ್ರದೇಶ
    Next Article ಬೆಂಗಳೂರಿನಲ್ಲಿ ನವೋದ್ಯಮ ಪಾರ್ಕ್
    Web Desk
    • X (Twitter)

    Related Posts

    ಅಕ್ಟೊಬರ್ 11 ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನ

    October 11, 2024

    ಐದು ಭಾಷೆಗಳಿಗೆ ‘ಶಾಸ್ತ್ರೀಯ ಭಾಷೆ’ ಸ್ಥಾನಮಾನ

    October 7, 2024

    ಸೆಪ್ಟೆಂಬರ್ 27 ವಿಶ್ವ ಪ್ರವಾಸೋದ್ಯಮ ದಿನ

    September 27, 2024

    ಸೆಪ್ಟೆಂಬರ್ 26 ವಿಶ್ವ ಪರಿಸರ ಅರೋಗ್ಯ ದಿನ

    September 26, 2024
    Leave A Reply Cancel Reply

    Recent Posts
    • ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ
    • ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 
    • ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ
    • KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ
    • ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಹುದ್ದೆಗಳ ನೇಮಕಾತಿ
    Recent Comments
    • Clark B. on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Ermelinda Rosas on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Chloe Cuellar on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Dian Gloeckner on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Desmond Bunting on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    Archives
    • October 2024
    • September 2024
    • August 2024
    • July 2024
    • June 2024
    • May 2024
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    • March 2022
    Categories
    • Business
    • current affairs
    • Fashion
    • Food
    • Health
    • Interior
    • Job
    • latest-news
    • Lifestyle
    • Notifications
    • Politics
    • Short Story
    • Sports
    • Technology
    • Travel
    • trending
    • Uncategorized
    • ಉದ್ಯೋಗ
    • ರಾಜಕೀಯ
    • ರಾಜ್ಯ
    • ವಿದೇಶ
    Meta
    • Log in
    • Entries feed
    • Comments feed
    • WordPress.org
    Web Development in Bijapur
    Categories
    • Business (2)
    • current affairs (335)
    • Fashion (2)
    • Food (2)
    • Health (4)
    • Interior (1)
    • Job (248)
    • latest-news (38)
    • Lifestyle (1)
    • Notifications (146)
    • Politics (2)
    • Short Story (10)
    • Sports (23)
    • Technology (2)
    • Travel (1)
    • trending (1)
    • Uncategorized (6)
    • ಉದ್ಯೋಗ (48)
    • ರಾಜಕೀಯ (3)
    • ರಾಜ್ಯ (20)
    • ವಿದೇಶ (3)
    Web Designing In Bijapur
    Our Picks
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Job

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    By Web DeskOctober 22, 20247

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 153 ಜೂನಿಯರ್ ಆಫೀಸರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024

    KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ

    October 17, 2024

    Subscribe to Updates

    Get the latest creative news from SmartMag about art & design.

    About Us
    About Us

    Praja Suddi is a Daily Free News Website ,user can get Live Update News around the world and Namma Karnataka, bring the latest news and information to viewers

    Our Picks
    New Comments
    • Clark B. on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Ermelinda Rosas on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Chloe Cuellar on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Dian Gloeckner on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    Facebook X (Twitter) Instagram Pinterest
    • Contact
    • About
    • Terms and Conditions
    • Privacy Policy
    • Disclaimer
    © 2026 Praja Suddi Designed and Maintenance by OnNets Technology Services Ltd

    Type above and press Enter to search. Press Esc to cancel.