Close Menu
Praja Suddi

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    October 22, 2024

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024
    Facebook X (Twitter) Instagram
    Facebook X (Twitter) Instagram
    Praja Suddi
    Subscribe
    • Home
    • Job
    • ರಾಜ್ಯ
    • ರಾಜಕೀಯ
    • ವಿದೇಶ
    • Notifications
    • Short Story
    • latest-news
    • Sports
    • Technology
    Praja Suddi
    Home»Notifications»ಈಶಾನ್ಯ ರೈಲ್ವೆ ಘಟಕದಲ್ಲಿ ಖಾಲಿ ಇರುವ 1104 ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
    Notifications

    ಈಶಾನ್ಯ ರೈಲ್ವೆ ಘಟಕದಲ್ಲಿ ಖಾಲಿ ಇರುವ 1104 ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    Web DeskBy Web DeskJuly 29, 2023No Comments1 Min Read
    Facebook WhatsApp Twitter
    Share
    Facebook WhatsApp Twitter

    ಈಶಾನ್ಯ ರೈಲ್ವೆ ಘಟಕದಲ್ಲಿ ಖಾಲಿ ಇರುವ ಒಟ್ಟು1104 ಅಪ್ರೆಂಟಿಸ್ ಷಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ02-08-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

    No. of posts:  1104

    Application Start Date:  28 ಜುಲೈ 2023

    Application End Date:  2 ಆಗಸ್ಟ್ 2023

    Work Location:  ಭಾರತದಾದ್ಯಂತ

    Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.

    Qualification:

    ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು ಮತ್ತು ಐಟಿಐ (ITI) 2 ವರ್ಷಗಳ ಪ್ರಮಾಣ ಪತ್ರ ಹೊಂದಿರಬೇಕು. 

    Fee:

    ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
    – ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 100 / –
    – ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

    Age Limit:

    ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 02/08/2023 ಕ್ಕೆ ಅನ್ವಯವಾಗುವಂತೆ ಕನಿಷ್ಠ 15 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
    ವಯೋಮಿತಿ ಸಡಿಲಿಕೆ:
    OBC ಅಭ್ಯರ್ಥಿಗಳು : 03 ವರ್ಷಗಳು
    SC/ST ಅಭ್ಯರ್ಥಿಗಳು : 05 ವರ್ಷಗಳು
    PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

    Pay Scale:

    ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.  

    Post Views: 369
    Share. Facebook WhatsApp Twitter
    Previous Articleಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ ಕಾನೂನು ಸಲಹೆಗಾರರು ಹುದ್ದೆಗಳ ನೇಮಕಾತಿ
    Next Article ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ PC & PSI ಆಕಾಂಕ್ಷಿಗಳಿಗೆ ಶೀಘ್ರದಲ್ಲೇ 20000 ಹುದ್ದೆಗಳ ನೇಮಕ
    Web Desk
    • X (Twitter)

    Related Posts

    KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ

    October 17, 2024

    ರಾಜ್ಯದಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ

    October 15, 2024

    KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ

    September 27, 2024

    ಕರ್ನಾಟಕ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ

    September 27, 2024
    Leave A Reply Cancel Reply

    Recent Posts
    • ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ
    • ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 
    • ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ
    • KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ
    • ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಹುದ್ದೆಗಳ ನೇಮಕಾತಿ
    Recent Comments
    • Clark B. on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Ermelinda Rosas on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Chloe Cuellar on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Dian Gloeckner on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Desmond Bunting on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    Archives
    • October 2024
    • September 2024
    • August 2024
    • July 2024
    • June 2024
    • May 2024
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    • March 2022
    Categories
    • Business
    • current affairs
    • Fashion
    • Food
    • Health
    • Interior
    • Job
    • latest-news
    • Lifestyle
    • Notifications
    • Politics
    • Short Story
    • Sports
    • Technology
    • Travel
    • trending
    • Uncategorized
    • ಉದ್ಯೋಗ
    • ರಾಜಕೀಯ
    • ರಾಜ್ಯ
    • ವಿದೇಶ
    Meta
    • Log in
    • Entries feed
    • Comments feed
    • WordPress.org
    Web Development in Bijapur
    Categories
    • Business (2)
    • current affairs (335)
    • Fashion (2)
    • Food (2)
    • Health (4)
    • Interior (1)
    • Job (248)
    • latest-news (38)
    • Lifestyle (1)
    • Notifications (146)
    • Politics (2)
    • Short Story (10)
    • Sports (23)
    • Technology (2)
    • Travel (1)
    • trending (1)
    • Uncategorized (6)
    • ಉದ್ಯೋಗ (48)
    • ರಾಜಕೀಯ (3)
    • ರಾಜ್ಯ (20)
    • ವಿದೇಶ (3)
    Web Designing In Bijapur
    Our Picks
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Job

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    By Web DeskOctober 22, 20247

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 153 ಜೂನಿಯರ್ ಆಫೀಸರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024

    KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ

    October 17, 2024

    Subscribe to Updates

    Get the latest creative news from SmartMag about art & design.

    About Us
    About Us

    Praja Suddi is a Daily Free News Website ,user can get Live Update News around the world and Namma Karnataka, bring the latest news and information to viewers

    Our Picks
    New Comments
    • Clark B. on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Ermelinda Rosas on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Chloe Cuellar on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Dian Gloeckner on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    Facebook X (Twitter) Instagram Pinterest
    • Contact
    • About
    • Terms and Conditions
    • Privacy Policy
    • Disclaimer
    © 2026 Praja Suddi Designed and Maintenance by OnNets Technology Services Ltd

    Type above and press Enter to search. Press Esc to cancel.