ಕರ್ನಾಟಕ ಬ್ಯಾಂಕ್ ನಲ್ಲಿ 37 ಪ್ರೊಬೆಷನರಿ ಆಫೀಸರ್, ಪ್ರಾಡೆಕ್ಟ್ ಮ್ಯಾನೇಜರ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ನೆಟ್ ವರ್ಕ್ ಅಡ್ಮಿನಿಸ್ಟ್ರೇಟರ್, ಪ್ರಾಡೆಕ್ಟ್ ಪ್ರೋಸೆಸ್ ಮ್ಯಾನೇಜರ್, ರಿಸ್ಕ್ ಮ್ಯಾನೇಜರ್ ಮತ್ತು ಫೈರ್ವಾಲ್ ಅಡ್ಮಿನಿಸ್ಟ್ರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
No. of posts: 37
Application Start Date: 23 ಅಕ್ಟೋಬರ್ 2023
Application End Date: 31 ಅಕ್ಟೋಬರ್ 2023
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಅಭ್ಯರ್ಥಿಗಳು BE/ BTech/ MCA/ MBA ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವನ್ನು ಹೊಂದಿರಬೇಕು.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.

1 Comment
Tried logging in to 18jllogin. Smooth process, no hiccups. Site itself is okay – decent selection. Could be better, could be worse. Worth checking out yourself, maybe you’ll find something you like! Get started here: 18jllogin