Close Menu
Praja Suddi

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    October 22, 2024

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024
    Facebook X (Twitter) Instagram
    Facebook X (Twitter) Instagram
    Praja Suddi
    Subscribe
    • Home
    • Job
    • ರಾಜ್ಯ
    • ರಾಜಕೀಯ
    • ವಿದೇಶ
    • Notifications
    • Short Story
    • latest-news
    • Sports
    • Technology
    Praja Suddi
    Home»Job»ಮಂಡ್ಯ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ & ಉಡುಪಿ ಜಿಲ್ಲೆಗಳಲ್ಲಿ ಖಾಲಿ ಇರುವ 1476 ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
    Job

    ಮಂಡ್ಯ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ & ಉಡುಪಿ ಜಿಲ್ಲೆಗಳಲ್ಲಿ ಖಾಲಿ ಇರುವ 1476 ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    Web DeskBy Web DeskSeptember 9, 20241 Comment3 Mins Read
    Facebook WhatsApp Twitter
    Share
    Facebook WhatsApp Twitter

    ಮಂಡ್ಯ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ & ಉಡುಪಿ ಜಿಲ್ಲೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1476 ಅಂಗನವಾಡಿ ಕಾರ್ಯಕರ್ತೆಯರು  ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕ

    No. of posts:  1476

    Application Start Date:  6 ಸೆಪ್ಟೆಂಬರ್ 2024

    Application End Date:  30 ಸೆಪ್ಟೆಂಬರ್ 2024

    Work Location:  ಕರ್ನಾಟಕ

    Selection Procedure:

    ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
    1. ಅರ್ಹ ವಿದ್ಯಾರ್ಹತೆ ಹೊಂದಿದ ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು, ಅಂಗನವಾಡ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ,ಆಸಿಡ್ ದಾಳಿಗೆ ತುತ್ತಾದ ಮಹಿಳೆಯರನ್ನು ಪ್ರಥಮ ಆದ್ಯತೆ ಮೇರೆಗೆ ಆಯ್ಕೆ ಮಾಡಿಕೊಳ್ಳಲಾಗುವುದು. 
    2. ಇಲಾಖೆಯ ಸುಧಾರಣೆ ಸಂಸ್ಥೆಗಳಲ್ಲಿ ಆಶ್ರಯ ಪಡೆದ ಹಾಲಿ ಮತ್ತು ಮಾಜಿ ನಿವಾಸಿಗಳು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಯ ಪ್ರಕರಣವನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಆಯ್ಕೆ ಮಾಡಲಾಗುವುದು.
    3. ಅರ್ಹ ವಿದ್ಯಾರ್ಹತೆ ಹೊಂದಿದ ವಿಧವೆಯರು ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಗೆ ಒಳಗಾದ ಮಹಿಳೆ ಮತ್ತು ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ವಿಧವೆಯರನ್ನೇ ಆಯ್ಕೆ ಮಾಡಲಾಗುವುದು. ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ (ವಿಧವೆಗೆ) ಪ್ರಥಮ ಆದ್ಯತೆ ನೀಡಲಾಗುವುದು. 
    4. ಅರ್ಹ ವಿದ್ಯಾರ್ಹತೆ ಹೊಂದಿದ ಶೇಕಡಾ 60% ಮೀರದಂತೆ ಅಂಗವಿಕಲತೆ ಹೊಂದಿದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಮೇಲೆ ವಿವರಿಸಿದ ಕ್ರಮ ಸಂಖ್ಯೆ:- 1,2 & 3 ರ ಪ್ರಕರಣಗಳನ್ನು ಹೊರತುಪಡಿಸಿದ, ಸ್ವೀಕೃತವಾಗಿರುವ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿ, ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಂಗವಿಕಲ ಅಭ್ಯರ್ಥಿಗಳು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವಂತಿಲ್ಲ. ಒಂದುವೇಳೆ ಅರ್ಜಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುವುದು. 
    5. ಮೇಲೆ ವಿವರಿಸಿದ ಕ್ರಮ ಸಂಖ್ಯೆ:- 1,2,3 & 4ರ ಪ್ರಕರಣಗಳನ್ನು ಹೊರತುಪಡಿಸಿ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಇಲಾಖೆ ನಿಗಧಿಪಡಿಸಿದ ಮಾನದಂಡಗಳ ಪ್ರಕಾರ ಆಯ್ಕೆ ಮಾಡಲಾಗುವುದು.
    – ರಾಯಚೂರು ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 29/09/2024. 
    – ಮಂಡ್ಯ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20/09/2024.
    – ದಕ್ಷಿಣ ಕನ್ನಡ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 29/09/2024. 
    – ರಾಮನಗರ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30/09/2024. 

    ಹುದ್ದೆಗಳ ವಿವರ: 1476
    ಮಂಡ್ಯ – 341
    ದಕ್ಷಿಣ ಕನ್ನಡ – 335
    ರಾಯಚೂರು – 391
    ರಾಮನಗರ – 216
    ಉಡುಪಿ – 193

    ಅಂಗನವಾಡಿ ಕಾರ್ಯಕರ್ತೆಯರು : 408
    ಅಂಗನವಾಡಿ ಸಹಾಯಕಿಯರು : 1068

    Qualification:

    * ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
    * ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

    Fee:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿರುವುದಿಲ್ಲ.

    Age Limit:

    ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿರಬೇಕು. 
    ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 45 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

    Pay Scale:

    ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ಗೌರವ ಧನ : 
    * ಅಂಗನವಾಡಿ ಕಾರ್ಯಕರ್ತೆ : Rs 10,000/-
    * ಅಂಗನವಾಡಿ ಸಹಾಯಕಿ : Rs 5,000/

    Apply online Mandya, Dakshina Kannada, Raichur, Ramanagara & Udupi Anganawadi Recruitment 2024

    Post Views: 211
    Share. Facebook WhatsApp Twitter
    Previous ArticleIIT ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
    Next Article ಸೆಪ್ಟೆಂಬರ್ 11 ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ
    Web Desk
    • X (Twitter)

    Related Posts

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    October 22, 2024

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024

    ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಹುದ್ದೆಗಳ ನೇಮಕಾತಿ

    October 15, 2024

    1 Comment

    1. jili7apploginregister on December 26, 2025 2:28 pm

      So I was having trouble registering on the JILI7 app, and this jili7apploginregister site had the step-by-step guide. Game changer!

      Reply
    Leave A Reply Cancel Reply

    Recent Posts
    • ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ
    • ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 
    • ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ
    • KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ
    • ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಹುದ್ದೆಗಳ ನೇಮಕಾತಿ
    Recent Comments
    • Clark B. on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Ermelinda Rosas on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Chloe Cuellar on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Dian Gloeckner on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Desmond Bunting on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    Archives
    • October 2024
    • September 2024
    • August 2024
    • July 2024
    • June 2024
    • May 2024
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    • March 2022
    Categories
    • Business
    • current affairs
    • Fashion
    • Food
    • Health
    • Interior
    • Job
    • latest-news
    • Lifestyle
    • Notifications
    • Politics
    • Short Story
    • Sports
    • Technology
    • Travel
    • trending
    • Uncategorized
    • ಉದ್ಯೋಗ
    • ರಾಜಕೀಯ
    • ರಾಜ್ಯ
    • ವಿದೇಶ
    Meta
    • Log in
    • Entries feed
    • Comments feed
    • WordPress.org
    Web Development in Bijapur
    Categories
    • Business (2)
    • current affairs (335)
    • Fashion (2)
    • Food (2)
    • Health (4)
    • Interior (1)
    • Job (248)
    • latest-news (38)
    • Lifestyle (1)
    • Notifications (146)
    • Politics (2)
    • Short Story (10)
    • Sports (23)
    • Technology (2)
    • Travel (1)
    • trending (1)
    • Uncategorized (6)
    • ಉದ್ಯೋಗ (48)
    • ರಾಜಕೀಯ (3)
    • ರಾಜ್ಯ (20)
    • ವಿದೇಶ (3)
    Web Designing In Bijapur
    Our Picks
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Job

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    By Web DeskOctober 22, 20247

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 153 ಜೂನಿಯರ್ ಆಫೀಸರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024

    KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ

    October 17, 2024

    Subscribe to Updates

    Get the latest creative news from SmartMag about art & design.

    About Us
    About Us

    Praja Suddi is a Daily Free News Website ,user can get Live Update News around the world and Namma Karnataka, bring the latest news and information to viewers

    Our Picks
    New Comments
    • Clark B. on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Ermelinda Rosas on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Chloe Cuellar on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Dian Gloeckner on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    Facebook X (Twitter) Instagram Pinterest
    • Contact
    • About
    • Terms and Conditions
    • Privacy Policy
    • Disclaimer
    © 2026 Praja Suddi Designed and Maintenance by OnNets Technology Services Ltd

    Type above and press Enter to search. Press Esc to cancel.