Close Menu
Praja Suddi

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    October 22, 2024

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024
    Facebook X (Twitter) Instagram
    Facebook X (Twitter) Instagram
    Praja Suddi
    Subscribe
    • Home
    • Job
    • ರಾಜ್ಯ
    • ರಾಜಕೀಯ
    • ವಿದೇಶ
    • Notifications
    • Short Story
    • latest-news
    • Sports
    • Technology
    Praja Suddi
    Home»Uncategorized»ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 39,481 ಕಾನ್ ಸ್ಟೆಬಲ್ GD ಹುದ್ದೆಗಳ ನೇಮಕಾತಿ
    Uncategorized

    ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 39,481 ಕಾನ್ ಸ್ಟೆಬಲ್ GD ಹುದ್ದೆಗಳ ನೇಮಕಾತಿ

    Web DeskBy Web DeskSeptember 11, 20241 Comment2 Mins Read
    Facebook WhatsApp Twitter
    Share
    Facebook WhatsApp Twitter

    ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ, ರಾಷ್ಟ್ರೀಯ ತನಿಖಾ ಸಂಸ್ಥೆ, ಸಶಸ್ತ್ರ ಸೀಮಾ ಬಲ, ಅಸ್ಸಾಂ ರೈಫಲ್ಸ್ ಮತ್ತು ನಾರ್ಕೊಟಿಕ್ಸ್‌ ಕಂಟ್ರೋಲ್ ಬ್ಯೂರೋಗಳಲ್ಲಿ ಖಾಲಿ ಇರುವ 39,481 ಕಾನ್ ಸ್ಟೆಬಲ್ GD ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ  ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    No. of posts:  39481

    Application Start Date:  5 ಸೆಪ್ಟೆಂಬರ್ 2024

    Application End Date:  14 ಅಕ್ಟೋಬರ್ 2024

    Last Date for Payment:  15 ಅಕ್ಟೋಬರ್ 2024

    Work Location:  ಭಾರತದಾದ್ಯಂತ

    Selection Procedure:

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.

    ಪ್ರಮುಖ ದಿನಾಂಕಗಳು :
    ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 05/09/2024
    ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ : 14/10/2024
    ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 15/10/2024 

    ಹುದ್ದೆಗಳ ವಿವರ : 39,481 
    BSF – 15654
    CISF – 7145
    CRPF – 11541
    SSB – 819
    ITBP – 3017
    AR – 1248
    SSF – 35 
    NCB – 22

    Qualification:

    ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 

    Fee:

    100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು,

    SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ವಿನಾಯಿತಿ ನೀಡಲಾಗಿದೆ.

    Age Limit:

    ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01-01-2025 ರಂದು ನಿಗದಿಪಡಿಸಿದ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
    – ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು 
    – SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು  ಹಾಗೂ
    – PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

    Pay Scale:

    ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.

    Post Views: 202
    Share. Facebook WhatsApp Twitter
    Previous Articleಕೃಷಿ ಮಹಾವಿದ್ಯಾಲಯ ವಿಜಯಪುರದಲ್ಲಿ ಶಿಕ್ಷಕರ ಹುದ್ದೆಗಳ ನೇರ ನೇಮಕಾತಿ
    Next Article ಗುಲ್ಬರ್ಗಾ ವಿಧುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ 211 ಶಿಶಿಕ್ಷು ಹುದ್ದೆಗಳ ನೇಮಕಾತಿ
    Web Desk
    • X (Twitter)

    Related Posts

    KPSC ದಿಂದ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗಿನ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

    July 17, 2024

    2023 ಕ್ಕೆ ದೇಶದಲ್ಲಿ ಹೈಡ್ರೋಜನ್ ರೈಲು ಕಾರ್ಯಾರಂಭ

    September 19, 2022

    ವಿಶ್ವ ಯೂತ್ ಚೆಸ್ ನಲ್ಲಿ ಕರ್ನಾಟಕದ ಪ್ರಣವ್ ಚಿನ್ನದ ಸಾಧನೆ

    September 19, 2022

    ಜುಲೈ 18 ರಂದು ನೆಲ್ಸನ್ ಮಂಡೇಲಾ ದಿನ 2022

    July 20, 2022

    1 Comment

    1. jilievogame on December 26, 2025 2:27 pm

      Jilievogame’s got some seriously addictive games! The graphics are awesome and the gameplay is smooth. Definitely worth checking out if you’re looking for some thrills. Get your game on at jilievogame!

      Reply
    Leave A Reply Cancel Reply

    Recent Posts
    • ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ
    • ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 
    • ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ
    • KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ
    • ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಹುದ್ದೆಗಳ ನೇಮಕಾತಿ
    Recent Comments
    • Clark B. on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Ermelinda Rosas on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Chloe Cuellar on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Dian Gloeckner on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Desmond Bunting on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    Archives
    • October 2024
    • September 2024
    • August 2024
    • July 2024
    • June 2024
    • May 2024
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    • March 2022
    Categories
    • Business
    • current affairs
    • Fashion
    • Food
    • Health
    • Interior
    • Job
    • latest-news
    • Lifestyle
    • Notifications
    • Politics
    • Short Story
    • Sports
    • Technology
    • Travel
    • trending
    • Uncategorized
    • ಉದ್ಯೋಗ
    • ರಾಜಕೀಯ
    • ರಾಜ್ಯ
    • ವಿದೇಶ
    Meta
    • Log in
    • Entries feed
    • Comments feed
    • WordPress.org
    Web Development in Bijapur
    Categories
    • Business (2)
    • current affairs (335)
    • Fashion (2)
    • Food (2)
    • Health (4)
    • Interior (1)
    • Job (248)
    • latest-news (38)
    • Lifestyle (1)
    • Notifications (146)
    • Politics (2)
    • Short Story (10)
    • Sports (23)
    • Technology (2)
    • Travel (1)
    • trending (1)
    • Uncategorized (6)
    • ಉದ್ಯೋಗ (48)
    • ರಾಜಕೀಯ (3)
    • ರಾಜ್ಯ (20)
    • ವಿದೇಶ (3)
    Web Designing In Bijapur
    Our Picks
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Job

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    By Web DeskOctober 22, 20247

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 153 ಜೂನಿಯರ್ ಆಫೀಸರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024

    KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ

    October 17, 2024

    Subscribe to Updates

    Get the latest creative news from SmartMag about art & design.

    About Us
    About Us

    Praja Suddi is a Daily Free News Website ,user can get Live Update News around the world and Namma Karnataka, bring the latest news and information to viewers

    Our Picks
    New Comments
    • Clark B. on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Ermelinda Rosas on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Chloe Cuellar on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Dian Gloeckner on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    Facebook X (Twitter) Instagram Pinterest
    • Contact
    • About
    • Terms and Conditions
    • Privacy Policy
    • Disclaimer
    © 2026 Praja Suddi Designed and Maintenance by OnNets Technology Services Ltd

    Type above and press Enter to search. Press Esc to cancel.