ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC) ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ ವಿಮಾನ ನಿಲ್ದಾಣದ ನಿರ್ದೇಶಕರು, ಮತ್ತು ಭದ್ರತಾ ಮುಖ್ಯಸ್ಥರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ.
No. of posts: 2
Application Start Date: 9 ಅಕ್ಟೋಬರ್ 2023
Application End Date: 13 ಅಕ್ಟೋಬರ್ 2023
Work Location: ಶಿವಮೊಗ್ಗ
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಸ್ನೆಸ್, ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಅಥವಾ ಸಂಬಂದಿತ ಕ್ಷೇತ್ರದಲ್ಲಿ ಬ್ಯಾಚುಲರ್ ಪದವಿ/ ಸ್ನಾತಕೋತ್ತರ ಪದವಿ ಮತ್ತು ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
Age Limit:
ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ 36 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ
ವಿಮಾನ ನಿಲ್ದಾಣದ ನಿರ್ದೇಶಕರಿಗೆ ,125,000/-
ಭದ್ರತಾ ಮುಖ್ಯಸ್ಥರಿಗೆ 75,000/- ರೂಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

1 Comment
11winner seems to be a reliable hub for sports betting info and news. I go here for my daily news. I’d say check it out: 11winner