Subscribe to Updates
Get the latest creative news from FooBar about art, design and business.
Author: Web Desk
2023 ಜುಲೈ 1 & 2 ರಂದು ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿ & ಕೇಂದ್ರಗಳಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದಮುಖಾಂತರ ಪ್ರವೇಶ ಪತ್ರಗಳನ್ನು ದಿನಾಂಕ 23-06-2023 ರಿಂದ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ಮಾನ್ಯ ಗೃಹ ಸಚಿವರು ಡಾ.ಜಿ.ಪರಮೇಶ್ವರ್ ಅವರು 2022-23ನೇ ಸಾಲಿನಲ್ಲಿ ಹೊಸದಾಗಿ 15,000 PC ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು, ಈಗಾಗಲೇ ಈ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ನೀಡಿದ್ದು, ಅಲ್ಲದೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಕೂಡ ಈ ವಿಷಯ ಹಂಚಿಕೊಂಡಿದ್ದು, ಆದಷ್ಟು ಬೇಗನೆ ಅಧಿಸೂಚನೆಯಾಗುವ ನಿರೀಕ್ಷೆಯಿದೆ, ಪೊಲೀಸ್ ಹುದ್ದೆ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ
ಸಚಿನ್ ತೆಂಡೂಲ್ಕರ್ ಅವರನ್ನು ರಾಜ್ಯದ ಸ್ವಚ್ಛ ಮುಖ್ ಅಭಿಯಾನಕ್ಕಾಗಿ ಮಹಾರಾಷ್ಟ್ರದ “ಸ್ಮೈಲ್ ಅಂಬಾಸಿಡರ್” ಆಗಿ ನೇಮಿಸಲಾಗಿದೆ. ರಾಜ್ಯಾದ್ಯಂತ ಮೌಖಿಕ ನೈರ್ಮಲ್ಯವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಮಹಾರಾಷ್ಟ್ರದ ಸ್ವಚ್ಛ ಮುಖ್ ಅಭಿಯಾನ (SMA) ಗಾಗಿ ಸಚಿನ್ ತೆಂಡೂಲ್ಕರ್ ಅವರನ್ನು “ಸ್ಮೈಲ್ ಅಂಬಾಸಿಡರ್” ಎಂದು ಹೆಸರಿಸಲಾಯಿತು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಉಪಸ್ಥಿತಿಯು ಕ್ರಿಕೆಟ್ ದಂತಕಥೆಯೊಂದಿಗೆ ಔಪಚಾರಿಕವಾಗಿ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕುವ ಸಂದರ್ಭವನ್ನು ಗುರುತಿಸಿತು.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆ ( KRIDL ) ಯಲ್ಲಿನ AE & JE (Civil), SDA ಹಾಗೂ FDA ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಫಲಿತಾಂಶದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು KEA ಪ್ರಕಟಿಸಿದೆ.
ಕರ್ನಾಟಕ ರಾಜ್ಯ ಜಲ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ಉಳಿಕೆ ಮೂಲ ವೃಂದದ ಕಿರಿಯ ಇಂಜಿನಿಯರ್ (ಸಿವಿಲ್) 270 ಹಾಗೂ ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್)ನ 30 ಹುದ್ದೆಗಳ ನೇರ ನೇಮಕಾತಿಗಾಗಿ ಪ್ರಸ್ತಾವನೆಯನ್ನು ಈಗಾಗಲೇ KPSCಗೆ ಸಲ್ಲಿಸಿದ್ದು, ಪ್ರಸ್ತಾವನೆಯು ಪ್ರಸ್ತುತ ಪರಿಶೀಲನೆ ಹಂತದಲ್ಲಿದ್ದು ಶೀಘ್ರದಲ್ಲಿಯೇ ಅಧಿಕೃತ ಅಧಿಸೂಚನೆಯನ್ನು KPSC ಯು ಹೊರಡಿಸಲಿದ್ದು, ಈ ಹುದ್ದೆಗಳ ಆಕಾಂಕ್ಷಿಗಳು ಈಗಿನಿಂದಲೇ ಉತ್ತಮ ತಯಾರಿಯನ್ನು ಆರಂಭಿಸಿ.
2023-2024 ನೇ ಸಾಲಿನ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 27,000 ಅಥಿತಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಅನುಮತಿಯನ್ನು ನೀಡಿದೆ. ನೇಮಕಗೊಂಡ ಅಥಿತಿ ಶಿಕ್ಷಕರಿಗೆ ಒಂದು ತಿಂಗಳಿಗೆ 10500 ರೂ ಗೌರವಧನವನ್ನು ನೀಡಲಾಗುವುದು.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮಿನ್ ಡಾಕಾ ಸೇವಕ್(GDS) ಹುದ್ದೆಗಳ ಭರ್ಜರಿ ನೇಮಕಾತಿಯಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಹುದ್ದೆಗಳು ಖಾಲಿ ಇವೆ. Application Start Date: 22 ಮೇ 2023 Application End Date: 11 ಜೂನ್ 2023 Work Location: ಭಾರತದಾದ್ಯಂತ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಯಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. Qualification: ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Age Limit: ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. SC / ST ಅಭ್ಯರ್ಥಿಗಳಿಗೆ 5 ವರ್ಷ OBC ಅಭ್ಯರ್ಥಿಗಳಿಗೆ 3 ವರ್ಷ PWD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಇರಲಿದೆ. Pay Scale: ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ 12,000/- ರಿಂದ 29,380/- ರೂ ವರೆಗೆ…
ಯುವಕರನ್ನು ಸಶಕ್ತಗೊಳಿಸುವ ಹಾಗೂ ಹವಾಮಾನ ಬದಲಾವಣೆಗೆ ಕಡಿವಾಣ ಹಾಕುವ ಕಾರ್ಯದಲ್ಲಿ ಅವರ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸೋಮವಾರ ‘ಮೇರಿ ಲೈಫ್’ (ನನ್ನ ಬದುಕು) ಮೊಬೈಲ್ ಆ್ಯಪ್ ಅನಾವರಣಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ‘ಮಿಷನ್ ಲೈಫ್’ ಆ್ಯಪ್‌ನಿಂದ ಪ್ರೇರಣೆಗೊಂಡು ಇದನ್ನು ಅಭಿವೃದ್ಧಿಪಡಿಸಲಾಗಿದೆ. ಮೇರಿ ಲೈಫ್‌ನಲ್ಲಿನ ‘ಲೈಫ್’ ಎಂಬ ಪದವು ಪರಿಸರಕ್ಕಾಗಿ ಜೀವನಶೈಲಿ ಎಂಬ ಅರ್ಥವನ್ನು ಕೊಡುತ್ತದೆ. ‘ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಷ್ಟ್ರವ್ಯಾಪಿ ಆಂದೋಲನ ಕೈಗೊಳ್ಳುವುದಕ್ಕೆ ಈ ಆ್ಯಪ್ ನೆರವಾಗಲಿದೆ. ‘ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ರಾಜ್ಯ ಸರ್ಕಾರಗಳು, ಇನ್‌ಸ್ಟಿಟ್ಯೂಟ್‌ಗಳು ಹಾಗೂ ಖಾಸಗಿ ಸಂಸ್ಥೆಗಳ ಪಾಲ್ಗೊಳ್ಳುವಿಕೆಯನ್ನು ಈ ಆ್ಯಪ್ ಪ್ರೋತ್ಸಾಹಿಸಲಿದೆ.
ಸಾಹಿತ್ಯ ಅಕಾಡೆಮಿಯಲ್ಲಿ ಖಾಲಿ ಇರುವ ಹಿರಿಯ ಅಕೌಂಟೆಂಟ್, ಉಪ ಕಾರ್ಯದರ್ಶಿ, ಮತ್ತು ಪ್ರಕಾಶನ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/06/2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : 09 ಉಪ ಕಾರ್ಯದರ್ಶಿ – 01 ಹಿರಿಯ ಅಕೌಂಟೆಂಟ್ – 01 ಪ್ರಕಾಶನ ಸಹಾಯಕ – 01 ಕಾರ್ಯಕ್ರಮ ಸಹಾಯಕ – 01 ಸ್ಟೆನೋಗ್ರಾಫ್ರ್ ಗ್ರೇಡ್ -ll – 02 ಮಲ್ಟಿ ಟಾಸ್ಕಿನ್ಗ್ ಸ್ಟಾಫ್ – 03 No. of posts: 9 Application Start Date: 16 ಮೇ 2023 Application End Date: 12 ಜೂನ್ 2023 Work Location: ಭಾರತದಾದ್ಯಂತ Selection Procedure: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. Qualification: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10th/ 12th/ ITI/ Diploma/ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು. Age Limit: ಕನಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು…