Subscribe to Updates
Get the latest creative news from FooBar about art, design and business.
Author: Web Desk
Sudha Murty Receives Padma Bhushan ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿಯವರು ತಮ್ಮ ದಾನ ಸಮಾಜಮುಖಿ ಕಾರ್ಯಗಳಿಂದಲೇ ಎಲ್ಲೆಡೆ ಹೆಸರುವಾಸಿಯಾಗಿದ್ದಾರೆ. ಅವರ ಸೇವೆಗೆ ಭಾರತ ಸರ್ಕಾರವು ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
India Post Payments Bank (IPPB) ಮತ್ತು ಭಾರತೀಯ Airtel ಭಾರತದಲ್ಲಿ ತಮ್ಮ ಗ್ರಾಹಕರಿಗೆ WhatsApp ಮೂಲಕ ಬ್ಯಾಂಕಿಂಗ್ ಸೇವೆಗಳನ್ನು ಪ್ರಾರಂಭಿಸಲು ಪಾಲುದಾರಿಕೆ ಹೊಂದಿದೆ. March 31, 2023 ರಂದು ಬಿಡುಗಡೆ ಮಾಡಲಾಗಿದೆ
KPSC ವು 2023 ಏಪ್ರಿಲ್ 02 ದಂದು ನಡೆಸಿದ Group-C ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯಾ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಾಸಿದ್ದು, ಅಭ್ಯರ್ಥಿಗಳು ತಮ್ಮ ಕೀ ಉತ್ತರಗಳೊಂದಿಗೆ ತಾಳೆ ನೋಡಬಹುದಾಗಿದೆ. ಕೀ ಉತ್ತರಗಳಲ್ಲಿ ಏನಾದರು ಆಕ್ಷೇಪಣೆಗಳಿದ್ದಲ್ಲಿ 12 ಏಪ್ರಿಲ್ 2023 ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ. To Download the Official Key Answers and Objection Format
ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳನ್ನು ಭರ್ತಿ ಮಾಡಲು ಅರ್ಹಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. No. of posts: 6 Application Start Date: 1 ಎಪ್ರಿಲ್ 2023 Application End Date: 29 ಎಪ್ರಿಲ್ 2023 Last Date for Payment: 3 ಮೇ 2023 Work Location: ಕರ್ನಾಟಕ Selection Procedure: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು . Fee: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: ರೂ. 200/- ರೂ ಅರ್ಜಿ ಶುಲ್ಕವನ್ನು ಹಾಗೂ SC/ ST/ PWD ಅಭ್ಯರ್ಥಿಗಳು: ರೂ. 100/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು. Age Limit: ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯಸ್ಸು ಹೊಂದಿರಬೇಕು. Pay Scale: ಮಾಸಿಕ…
2022ರ ಭಾರತೀಯ ನ್ಯಾಯಾಂಗ ವರದಿ ಬಿಡುಗಡೆಯಾಗಿದ್ದು ನ್ಯಾಯದಾನದಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ. ತಮಿಳುನಾಡು, ತೆಲಂಗಾಣ ಕ್ರಮವಾಗಿ 2 ಮತ್ತು 3ನೇ ಸ್ಥಾನ ಪಡೆದಿವೆ. ದೇಶಾದ್ಯಂತ ಸಾರ್ವಜನಿಕರಿಗೆ ನ್ಯಾಯದಾನ ಒದಗಿಸುವುದರಲ್ಲಿ ದೇಶದಲ್ಲೇ ಕರ್ನಾಟಕ ಅಗ್ರಸ್ಥಾನದಲ್ಲಿದ್ದು, ಐದು ರಾಜ್ಯಗಳ ಪಟ್ಟಿಯಲ್ಲಿ ದಕ್ಷಿಣ ಭಾರತದ ರಾಜ್ಯಗಳಿವೆ ಎಂದು ಇಂಡಿಯಾ ಜಸ್ಟಿಸ್ ರಿಪೋರ್ಟ್ (ಐಜೆಆರ್) 2022 ರಲ್ಲಿ ತಿಳಿಸಿದೆ.
ನಟ ಮಾಧವನ್ ಅವರು ಚಿನ್ನಾಭರಣ ಮಾರಾಟ ಕಂಪನಿ ಜೋಸ್ ಅಲುಕ್ಕಾಸ್ ನ ನೂತನ ಬ್ರಾಂಡ್ ರಾಯಭಾರಿ ನೇಮಕವಾಗಿದ್ದರೆ. ನಟ ಆರ್ ಮಾಧವನ್ ಅವರು ಜೊತೆ ನಟಿ ಕೀರ್ತಿ ಸುರೇಶ ಅವರುಕೂಡ ಈ ಕಂಪನಿ ಜೋಸ್ ಅಲುಕ್ಕಾಸ್ ದ ರಾಯಭಾರಿಯಾಗಿ ಮುಂದುವರೆಯಲಿದ್ದಾರೆ. ಜೋಸ್ ಅಲುಕ್ಕಾಸ್ ಕಂಪನಿಯ ಅಧ್ಯಕ್ಷರು ಜೋಸ್ ಅಲುಕ್ಕಾ ಅವರು ಕಂಪನಿಯು ದೇಶದೆಲ್ಲೆಡೆ ವಿಸ್ತರಿಸುವ ಉದ್ದೇಶವನ್ನು ಹೊಂದಿದೆ .
The Walt Disney Company ಇಂಡಿಯಾ ಒಡೆತನದ ಸ್ಟಾರ್ ಸ್ಪೋರ್ಟ್ಸ್ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರನ್ನು ನೇಮಿಸಿಕೊಂಡಿದೆ. ಕಂಪನಿಯು “Incredible League” ಎಂದು ಬ್ರ್ಯಾಂಡ್ ಮಾಡುತ್ತಿರುವ IPL ನ ಮುಂಬರುವ ಸೀಸನ್‌ಗೆ ಸಿಂಗ್ ಅವರು “ಸೂತ್ರಧಾರ” ಅಥವಾ ನಿರೂಪಕರಾಗಿ ಕಾರ್ಯನಿರ್ವಹಿಸುತ್ತಾರೆ.
ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ 24/4/2023 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿ ಸಲ್ಲಿಸುವ ವಿಳಾಸ :THE ADMINISTRATIVE OFFICER,UNIVERSITY OF AGRICULTURAL SCIENCES, GKVK, BENGALURU – 560 065. Details of posts: 15 Agricultural Economics : 02 Agricultural Entomology : 02 Agriculture Marketing Cooperation : 02 Agricultural Microbiology : 02 Agronomy : 02 Genetics & Plant Breeding : 02 Physical Education : 01 Soil Science and Agricultural Chemistry : 02 Application Start Date: 30 MARCH 2023 Application End Date: 24 APRIL 2023 Work Location: ಬೆಂಗಳೂರು Qualification: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಕನಿಷ್ಠ ಶೇ.55ರಷ್ಟು ಅಂಕ ಹೊಂದಿರುವ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದಿಂದ 741 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್, ಬೆಂಗಳೂರು ಸಂಸ್ಥೆಗಳಲ್ಲಿ Application Start Date: 17 APRIL 2023 Application End Date: 17 MAY 2023 Last Date for Payment: 20 MAY 2023 Work Location: KARNATAKA Pay Scale: ಹುದ್ದೆಗಳಿಗೆ ಅನುಗುಣವಾಗಿ 21,400 – 97,100/- ರೂಗಳವರೆಗೆ
KPSC ದಿಂದ FDA ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.ವಿವಿಧ ನ್ಯಾಯಾಂಗ ಘಟಕಗಳಲ್ಲಿನ ಉಳಿಕೆ ಮೂಲವೃಂದದ 219 ಹುದ್ದೆಗಳು ಹಾಗೂ HK 50 ಹುದ್ದೆಗಳು ಒಟ್ಟು 269 ಹುದ್ದೆಗಳಿಗೆ 01 /12 / 2020 ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು. ಹುದ್ದೆಗಳ ಮುಂದುವರಿದ ಭಾಗವಾಗಿ KPSC ದಿಂದ 2018 ರ FDA ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.