ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿಯ ದುಷ್ಟಪರಿಣಾಮಗಳ ವಿರುದ್ಧ ಜಾಗೃತಿ ಮೂಡಿಸಲು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.
2024 ರ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಥೀಮ್“ನಮ್ಮ ಬದ್ಧತೆಗಳ ಮೇಲೆ ಕಾರ್ಯನಿರ್ವಹಿಸೋಣ: ಬಾಲಕಾರ್ಮಿಕ ಪದ್ಧತಿಯನ್ನು ಕೊನೆಗೊಳಿಸಿ” ಈ ವರ್ಷದ ಥೀಮ್ ಆಗಿದೆ.
ಪ್ರಪಂಚದಾದ್ಯಂತ ಬಾಲ ಕಾರ್ಮಿಕರ ವಿರುದ್ಧ ಹೋರಾಡಲು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO) 2002 ರಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಪ್ರಾರಂಭಿಸಿತು.
Subscribe to Updates
Get the latest creative news from FooBar about art, design and business.
Previous Articleಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಹುದ್ದೆಗಳ ನೇಮಕಾತಿ

1 Comment
Alright, I gave plataforma777game a shot and not gonna lie, it was pretty decent. Easy to navigate, ya know? I found some games I actually enjoyed. Check it out at plataforma777game