ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 30 ಸಾವಿರಕ್ಕೂ ಅಧಿಕ ಸ್ಟೇಷನ್ ಮಾಸ್ಟರ್, ಗೂಡ್ಸ್ ಗಾರ್ಡ್, ಸೀನಿಯರ್ ಕ್ಲರ್ಕ್ ಕಂ ಟೈಪಿಸ್ಟ್, ಸೀನಿಯರ್ ಟಿಕೆಟ್ ಕ್ಲರ್ಕ್, ಟ್ರೇನ್ಸ್ ಕ್ಲರ್ಕ್, ಟ್ರಾಫಿಕ್ ಅಸ್ಸಿತೆಂತ್, ಕಮರ್ಷಿಯಲ್ ಅಪ್ರೆಂಟಿಸ್, ಜೂನಿಯರ್ ಕ್ಲರ್ಕ್ ಕಂ ಟೈಪಿಸ್ಟ್ ಮತ್ತು ಜೂನಿಯರ್ ಅಕೌಂಟೆಂಟ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿ ರೈಲ್ವೆ ಇಲಾಖೆಯು ಇತ್ತೀಚಿಗೆ ಮಾಹಿತಿ ನೀಡಿದೆ. ಜುಲೈ ನಲ್ಲಿ ಅಧಿಸೂಚನೆಯನ್ನು ಹೊರಡಿಸುವ ಸಾಧ್ಯತೆ ಇದೆ. ದೇಶದ ಎಲ್ಲ 43 ರೈಲ್ವೆ ರಿಕ್ರೋಟ್ ಮೆಂಟ್ ಬೋರ್ಡ್ ಗಳು ಸೇರಿ 30 ಸಾವಿರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.
Subscribe to Updates
Get the latest creative news from FooBar about art, design and business.
ಭಾರತೀಯ ರೈಲ್ವೆ ಇಲಾಖೆಯಲ್ಲಿ 30 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ
Previous Articleಆರ್.ಎಲ್.ಜಾಲಪ್ಪ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ
Next Article ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಹುದ್ದೆಗಳ ನೇಮಕಾತಿ

1 Comment
Sweet, I’m always up for some new downloads. Hoping sixgamedownload has some hidden gems. Gotta check out this sixgamedownload link ASAP.