ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಪೂರೈಸುತ್ತಿರುವ ಸರ್ಕಾರಿ ಅಧೀನ ಸಂಸ್ಥೆಯಾಗಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
No. of posts: 2975
Application Start Date: 21 ಅಕ್ಟೋಬರ್ 2024
Application End Date: 20 ನವೆಂಬರ್ 2024
Last Date for Payment: 25 ನವೆಂಬರ್ 2024
Work Location: ಕರ್ನಾಟಕ
Selection Procedure:
ಅಭ್ಯರ್ಥಿಗಳನ್ನು ಹುದ್ದೆಗಳಿಗನುಗುಣವಾಗಿ ಸಹನ ಶಕ್ತಿ ಪರೀಕ್ಷೆ ಮತ್ತು ಅಭ್ಯರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಜೇಷ್ಠತೆಯ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 2975
ಕಿರಿಯ ಸ್ಟೇಷನ್ ಪರಿಚಾರಕ : 433
ಕಿರಿಯ ಪವರ್ ಮ್ಯಾನ್ : 2542
Qualification:ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC (10th) ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Fee:
* ಸಾಮಾನ್ಯ/ ಪ್ರವರ್ಗ-2ಎ/ 2ಬಿ/ 3ಎ & 3ಬಿ ಅಭ್ಯರ್ಥಿಗಳು : ರೂ. 614/- (ಸರಕು ಮತ್ತು ಸೇವಾ ತೆರಿಗೆ ಹಾಗೂ ಅಂಚೆ ಸೇವಾ ಶುಲ್ಕ ಒಳಗೊಂಡಂತೆ).:
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳು : ರೂ. 378/- (ಸರಕು ಮತ್ತು ಸೇವಾ ತೆರಿಗೆ ಹಾಗೂ ಅಂಚೆ ಸೇವಾ ಶುಲ್ಕ ಒಳಗೊಂಡಂತೆ).
* ವಿಕಲಚೇತನ ಅಭ್ಯರ್ಥಿಗಳು : ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ (ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ): 18 ವರ್ಷಗಳು
ಗರಿಷ್ಠ ವಯೋಮಿತಿ :
– ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35 ವರ್ಷಗಳು
– ಪ್ರವರ್ಗ-1, 2(ಎ), 2(ಬಿ), 3(ಎ) ಮತ್ತು 3(ಬಿ) ಗೆ ಸೇರಿದ ಅಭ್ಯರ್ಥಿಗಳು : 38 ವರ್ಷಗಳು
– ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ -1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
1ನೇ ವರ್ಷ: ರೂ. 17,000/-
2ನೇ ವರ್ಷ: ರೂ. 19,000/-
3ನೇ ವರ್ಷ: ರೂ. 21,000/-


1 Comment
Hey there! Gave pk88asia a whirl. The platform’s easy enough to use, even for a newbie. Odds were kinda competitive. Could do with a more modern design, but no complaints really. Have a gander: pk88asia