Close Menu
Praja Suddi

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    October 22, 2024

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024
    Facebook X (Twitter) Instagram
    Facebook X (Twitter) Instagram
    Praja Suddi
    Subscribe
    • Home
    • Job
    • ರಾಜ್ಯ
    • ರಾಜಕೀಯ
    • ವಿದೇಶ
    • Notifications
    • Short Story
    • latest-news
    • Sports
    • Technology
    Praja Suddi
    Home»Job»ಬಾಗಲಕೋಟೆ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿ
    Job

    ಬಾಗಲಕೋಟೆ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿ

    Web DeskBy Web DeskAugust 23, 20241 Comment1 Min Read
    Facebook WhatsApp Twitter
    Share
    Facebook WhatsApp Twitter

    ಬಾಗಲಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 04 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

    No. of posts:  4

    Application Start Date:  22 ಆಗಸ್ಟ್ 2024

    Application End Date:  6 ಸೆಪ್ಟೆಂಬರ್ 2024

    Work Location:  ಬಾಗಲಕೋಟೆ

    Selection Procedure:

    ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.

    Qualification:

    ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು PUC/ ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿರಬೇಕು ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
    -ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.

    Fee:

    ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 500/- ರೂ
    ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 300/- ರೂ 
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1  200/- ರೂ 
    ವಿಶೇಷ ಚೇತನ ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕ ಸಲ್ಲಿಸಬೇಕಾಗುತ್ತದೆ.

    Age Limit:

    ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಈ ಕೆಳಗಿನಂತೆ ವರ್ಗಾವಾರು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
    – ಸಾಮಾನ್ಯ ವರ್ಗ : 35 ವರ್ಷಗಳು 
    – 2ಎ, 2ಬಿ, 3ಎ, 3ಬಿ : 38 ವರ್ಷಗಳು  
    – ಪ.ಜಾ/ಪ.ಪಂ/ಪ್ರ-1 : 40 ವರ್ಷಗಳು 

    Pay Scale:

    ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 

    Post Views: 317
    Share. Facebook WhatsApp Twitter
    Previous ArticleKEAಯಿಂದ ಅಧಿಸೂಚಿಸಲಾದ BMTC Conductor ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ
    Next Article IIT ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
    Web Desk
    • X (Twitter)

    Related Posts

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    October 22, 2024

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024

    ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಹುದ್ದೆಗಳ ನೇಮಕಾತಿ

    October 15, 2024

    1 Comment

    1. 7slotscasinoturkey on December 26, 2025 2:29 pm

      Alright, 7SlotsCasinoTurkey, huh? Directly targeted at the Turkish market, then. Wonder if it’s got a good selection of Turkish games too! Giving it a whirl, eh?: 7slotscasinoturkey

      Reply
    Leave A Reply Cancel Reply

    Recent Posts
    • ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ
    • ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 
    • ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ
    • KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ
    • ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಹುದ್ದೆಗಳ ನೇಮಕಾತಿ
    Recent Comments
    • Clark B. on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Ermelinda Rosas on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Chloe Cuellar on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Dian Gloeckner on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Desmond Bunting on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    Archives
    • October 2024
    • September 2024
    • August 2024
    • July 2024
    • June 2024
    • May 2024
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    • March 2022
    Categories
    • Business
    • current affairs
    • Fashion
    • Food
    • Health
    • Interior
    • Job
    • latest-news
    • Lifestyle
    • Notifications
    • Politics
    • Short Story
    • Sports
    • Technology
    • Travel
    • trending
    • Uncategorized
    • ಉದ್ಯೋಗ
    • ರಾಜಕೀಯ
    • ರಾಜ್ಯ
    • ವಿದೇಶ
    Meta
    • Log in
    • Entries feed
    • Comments feed
    • WordPress.org
    Web Development in Bijapur
    Categories
    • Business (2)
    • current affairs (335)
    • Fashion (2)
    • Food (2)
    • Health (4)
    • Interior (1)
    • Job (248)
    • latest-news (38)
    • Lifestyle (1)
    • Notifications (146)
    • Politics (2)
    • Short Story (10)
    • Sports (23)
    • Technology (2)
    • Travel (1)
    • trending (1)
    • Uncategorized (6)
    • ಉದ್ಯೋಗ (48)
    • ರಾಜಕೀಯ (3)
    • ರಾಜ್ಯ (20)
    • ವಿದೇಶ (3)
    Web Designing In Bijapur
    Our Picks
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Job

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    By Web DeskOctober 22, 20247

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 153 ಜೂನಿಯರ್ ಆಫೀಸರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024

    KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ

    October 17, 2024

    Subscribe to Updates

    Get the latest creative news from SmartMag about art & design.

    About Us
    About Us

    Praja Suddi is a Daily Free News Website ,user can get Live Update News around the world and Namma Karnataka, bring the latest news and information to viewers

    Our Picks
    New Comments
    • Clark B. on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Ermelinda Rosas on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Chloe Cuellar on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Dian Gloeckner on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    Facebook X (Twitter) Instagram Pinterest
    • Contact
    • About
    • Terms and Conditions
    • Privacy Policy
    • Disclaimer
    © 2026 Praja Suddi Designed and Maintenance by OnNets Technology Services Ltd

    Type above and press Enter to search. Press Esc to cancel.