ದಕ್ಷಿಣ ಭಾರತದ ಮೊದಲ ಮತ್ತು ದೇಶದ ಅತಿದೊಡ್ಡ ಚಿರತೆ ಸಫಾರಿಯನ್ನು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (ಬಿಬಿಪಿ) ಜೂನ್ 26 ರಂದು ಉದ್ಘಾಟಿಸಿದ್ದಾರೆ.
ಸಫಾರಿಗಳಿಗಾಗಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿಗಳ ಪ್ರಕಾರ ಸಫಾರಿಗಾಗಿ 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ಬೇಲಿ ಹಾಕಲಾಗಿದೆ. ಇಡೀ ಪ್ರದೇಶಕ್ಕೆ 4.5 ಮೀಟರ್ ಎತ್ತರದ ಚೈನ್ ಲಿಂಕ್ ಜಾಲರಿ ಅಳವಡಿಸಲಾಗಿದೆ. ಸದ್ಯ 8 ಚಿರತೆಗಳನ್ನು ತೆರೆದ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ.
ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದ್ದು, ಪ್ರಸ್ತುತ 8 ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ.
Subscribe to Updates
Get the latest creative news from FooBar about art, design and business.
ದಕ್ಷಿಣ ಭಾರತದ ಮೊದಲ ಚಿರತೆ ಸಫಾರಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಉದ್ಘಾಟನೆ
Previous Articleಜುಲೈ 3 ಅಂತರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ

1 Comment
Looking for some sports action? v9betthethao seems to be heavily focused on sports betting. Anyone had any luck with them? Let’s share some thoughts! Find them here: v9betthethao